ಪ್ರಾದೇಶಿಕ ಸುದ್ದಿಗಳು
ಅತ್ತಾವರದ ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಜಿಗಿದು ಕೆಎಂಸಿ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೆಎಂಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ...