ಪ್ರಾದೇಶಿಕ ಸುದ್ದಿಗಳು
ಫರಂಗಿಪೇಟೆ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಪ್ರಮುಖ ಶಂಕಿತ ಆರೋಪಿ ಪೊಲೀಸ್ ವಶಕ್ಕೆ!
ಬಂಟ್ವಾಳ : ಫರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪ್ರಮುಖ ಶಂಕಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ...