ಪ್ರಾದೇಶಿಕ ಸುದ್ದಿಗಳು
ಕರಾವಳಿಯ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ: ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಪೂರ್ಣ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಸೇರಿದಂತೆ ಕರಾವಳಿ ಭಾಗಕ್ಕೆ ತಡೆರಹಿತ ಹಾಗೂ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ನಿರ್ಣಾಯಕವಾಗಿರುವ ‘ಕಡಂದಲೆ 400 ಕೆವಿ ವಿದ್ಯುತ್...