ಸುದ್ದಿಗಳು
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಬೀದರನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ...