ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಕಲ್ಲು ಹೊಡೆದ ದುಷ್ಕರ್ಮಿ
ಬೆಳ್ತಂಗಡಿ : ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ದುಷ್ಕರ್ಮಿಗಳು ಕಲ್ಲು ಹೊಡೆದು ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು , ಧರ್ಮಸ್ಥಳ ಠಾಣೆಯಲ್ಲಿ...