ಪ್ರಾದೇಶಿಕ ಸುದ್ದಿಗಳು
ಪುತ್ತೂರು: ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲ ಭೇದಿಸಿದ ಪೊಲೀಸರು; ಮೂವರು ಕೇರಳ ಮೂಲದ ಆರೋಪಿಗಳ ಬಂಧನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲವನ್ನು ಭೇದಿಸಿದ್ದು, ಕೇರಳ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಫೆಬ್ರವರಿ...