ಪ್ರಾದೇಶಿಕ ಸುದ್ದಿಗಳು
7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಕೇರಳದಲ್ಲಿ ಬಂಧನ
ಮಂಗಳೂರು : ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಲ್ಲಂ...