ಪ್ರಾದೇಶಿಕ ಸುದ್ದಿಗಳು
ಸಂಘನಿಕೇತನದಲ್ಲಿ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ವೈಭವದ ಮೃತ್ತಿಕಾ ವಿಗ್ರಹ ಮೆರವಣಿಗೆ
ಮಂಗಳೂರು : ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮೃತಿ ಸಂವರ್ಧನ ಟ್ರಸ್ಟ್ನ ಆಶ್ರಯದಲ್ಲಿ79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಸಂಭ್ರಮದ ಚಾಲನೆ ದೊರೆತಿದೆ. ಈ ಸುಸಂದರ್ಭದಲ್ಲಿ ಶ್ರೀ ದೇವರ...