ಪ್ರಾದೇಶಿಕ ಸುದ್ದಿಗಳು
ಮಂಗಳೂರು-ಬೆಂಗಳೂರು ‘ವಂದೇ ಭಾರತ್’ ಶೀಘ್ರ ಆರಂಭ; ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ತೀವ್ರ ವಾಗ್ದಾಳಿ
ಮಂಗಳೂರು : ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಂಗಳೂರನ್ನು ಪ್ರತ್ಯೇಕ ರೈಲ್ವೆ ವಿಭಾಗವನ್ನಾಗಿ ಮಾಡುವ ನಿಟ್ಟಿನಲ್ಲಿ ಗಂಭೀರ ಚಿಂತನೆಗಳು ನಡೆಯುತ್ತಿದ್ದು, ಈ ಕುರಿತು ಶೀಘ್ರದಲ್ಲೇ ಸಭೆ ನಡೆಸಲಾಗುವುದು. ಪ್ರಸ್ತುತ...