ಪ್ರಾದೇಶಿಕ ಸುದ್ದಿಗಳು
ಸಿಇಟಿ ಪರೀಕ್ಷೆ ವೇಳೆ ಹಿಂದೂ ಧಾರ್ಮಿಕ ಆಚರಣೆಗಳಿಗೆ ಅವಮಾನ: ಸರ್ಕಾರ ಕ್ಷಮೆಯಾಚಿಸಲಿ ಎಂದು ಶಾಸಕ ಭರತ್ ಶೆಟ್ಟಿ ಆಗ್ರಹ
ಮಂಗಳೂರು : ಕರ್ನಾಟಕ ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಹಿಂದೂ ವಿದ್ಯಾರ್ಥಿಗಳ ಜನಿವಾರ, ಕೈದಾರ ಹಾಗೂ ಕಿವಿಯೋಲೆಗಳನ್ನು ಬಲವಂತವಾಗಿ ತೆಗೆಸುವ ಮೂಲಕ ರಾಜ್ಯ ಸರ್ಕಾರ ಹಿಂದೂಗಳ ಧಾರ್ಮಿಕ ನಂಬಿಕೆಗೆ ಅಪಚಾರ ಎಸಗುತ್ತಿದೆ...