ಪ್ರಾದೇಶಿಕ ಸುದ್ದಿಗಳು
ಕೊಕ್ಕಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು: ಆತ್ಮಹತ್ಯೆಗೆ ಕಾರಣ ನಿಗೂಢ
ಬೆಳ್ತಂಗಡಿ : ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಯುವತಿಯೊಬ್ಬಳು ತನ್ನ ಮನೆಯ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಮನನೊಂದ ಘಟನೆ ಮಂಗಳವಾರ ಮುಂಜಾನೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ಸಂಭವಿಸಿದೆ. ಮೃತ...