ಪ್ರಾದೇಶಿಕ ಸುದ್ದಿಗಳು
ಕೊಣಾಜೆ: ಜಾತ್ರೆಗೆ ತೆರಳಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ನಾಪತ್ತೆ; ಲುಕ್ ಔಟ್ ನೋಟಿಸ್ ಜಾರಿ
ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಅಡ್ಕ ನಿವಾಸಿ ಜಗದೀಶ್ ಎಂಬವರ ಪುತ್ರಿ ಚೈತನ್ಯ (16) ಎಂಬ ಬಾಲಕಿ ನಾಪತ್ತೆಯಾಗಿದ್ದಾಳೆ. ಈಕೆ ಹರೇಕಳದ ರಾಮಕೃಷ್ಣ ಪ್ರೌಢಶಾಲೆಯಲ್ಲಿ...