ಪ್ರಾದೇಶಿಕ ಸುದ್ದಿಗಳು
ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಫರಾಜ್ ಸಿಸಿಬಿ ಪೊಲೀಸರ ವಶಕ್ಕೆ
ಮಂಗಳೂರು : ಕೊಲೆಯತ್ನ, ದರೋಡೆ ಹಾಗೂ ಮಾದಕ ವಸ್ತು ಮಾರಾಟ ಸೇರಿದಂತೆ ಹತ್ತಕ್ಕೂ ಹೆಚ್ಚು ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಶೀಟರ್ ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32)...