ಪ್ರಾದೇಶಿಕ ಸುದ್ದಿಗಳು
ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ : ಗೃಹ ಸಚಿವರು
ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು...