ಪ್ರಾದೇಶಿಕ ಸುದ್ದಿಗಳು
ತಮಿಳುನಾಡು ಸಿಎಂ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ: ಮಂಗಳೂರಿಗೆ ಆಗಮನ
ವಿಶೇಷ ವಿಮಾನದ ಮೂಲಕ ದೆಹಲಿಯಿಂದ ನೇರವಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಬಂದಿಳಿದಿದ್ದಾರೆ. ಕರಾವಳಿ ನಗರಿಗೆ ಆಗಮಿಸಿದ ಅವರಿಗೆ ಆತ್ಮೀಯ ಸ್ವಾಗತ ದೊರೆತಿದೆ. ಮಂಗಳೂರಿನಲ್ಲಿ...