ಪ್ರಾದೇಶಿಕ ಸುದ್ದಿಗಳು
ಕೋಟೆಕಾರು ಅಡ್ಕದಲ್ಲಿ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ: ಚಾಲಕ ಪ್ರಾಣಾಪಾಯದಿಂದ ಪಾರು
ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು ಅಡ್ಕ ಎಂಬಲ್ಲಿ ಗುರುವಾರ ಮಧ್ಯಾಹ್ನ ಚಲಿಸುತ್ತಿದ್ದ ಓಮ್ನಿ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸಮಯಪ್ರಜ್ಞೆ ಮೆರೆದ ಹಿಂಬದಿ ವಾಹನ ಸವಾರನಿಂದಾಗಿ ಚಾಲಕ...