ಪ್ರಾದೇಶಿಕ ಸುದ್ದಿಗಳು
ಕೋಟ್ಪಾ ಕಾಯ್ದೆ ಉಲ್ಲಂಘನೆ: ಪಡುಬಿದ್ರಿಯಲ್ಲಿ ಬೃಹತ್ ಕಾರ್ಯಾಚರಣೆ, 44 ಪ್ರಕರಣ ದಾಖಲು
ಉಡುಪಿ : ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ (ಕೋಟ್ಪಾ-2003) ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ, ಉಡುಪಿ ತಾಲೂಕು ವೈದ್ಯಾಧಿಕಾರಿಗಳ ನೇತೃತ್ವದ ವಿಶೇಷ ಕಾರ್ಯಪಡೆಯೊಂದು ಕಾಪು ತಾಲೂಕಿನ...