ಪ್ರಾದೇಶಿಕ ಸುದ್ದಿಗಳು
ಜೋಕಟ್ಟೆ ಭೀಕರ ಕೊಲೆ ರಹಸ್ಯ ಭೇದಿಸಿದ ಪಣಂಬೂರು ಪೊಲೀಸರು: ಗೋವಾದಲ್ಲಿ ಸಿಕ್ಕಿಬಿದ್ದ ಪ್ರಮುಖ ಆರೋಪಿ
ಮಂಗಳೂರು : ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಎಂಬಲ್ಲಿ ಇತ್ತೀಚೆಗೆ ನಡೆದಿದ್ದ ವ್ಯಕ್ತಿಯೊಬ್ಬನ ರಕ್ತಸಿಕ್ತ ಕೊಲೆ ಪ್ರಕರಣದ ಸುಳಿವು ಪತ್ತೆಹಚ್ಚುವಲ್ಲಿ ಕರಾವಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ...