ಪ್ರಾದೇಶಿಕ ಸುದ್ದಿಗಳು
ಉಡುಪಿ ಸೈಬರ್ ಕ್ರೈಂ: ಕ್ಯಾಂಪಾ ಕೋಲಾ ಫ್ರಾಂಚೈಸಿ ಹೆಸರಿನಲ್ಲಿ ವಂಚನೆ, ಇಬ್ಬರು ಬಂಧನ
ಉಡುಪಿ : ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಸೆನ್ (ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್) ಠಾಣಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ...