ಪ್ರಾದೇಶಿಕ ಸುದ್ದಿಗಳು
ಹಿರಿಯ ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ
ಮಂಗಳೂರು : ಕಳೆದ ಮೂರು ದಶಕಗಳಿಂದ ಕ್ರೀಡಾ ಪತ್ರಿಕೋದ್ಯಮಕ್ಕೆ ಸಲ್ಲಿಸಿದ ಅಪಾರ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರಿಗೆ ಪ್ರತಿಷ್ಠಿತ ‘ಬಸವಶ್ರೀ’...