ಪ್ರಾದೇಶಿಕ ಸುದ್ದಿಗಳು
ಮಂಗಳೂರು ಹಿರಿಯ ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ಗೆ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ
ಮಂಗಳೂರು : ಸೂಟರ್ಪೇಟೆ ನಿವಾಸಿ ಹಾಗೂ ನಾಡಿನ ಹೆಸರಾಂತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರು ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಶ್ರೀ ಜ್ಞಾನ ಮಂದಾರ...