ಟಾಪ್ ಸುದ್ದಿ
ಮಹಿಳಾ ಮೀಸಲಾತಿ ಹೆಸರಲ್ಲಿ ಬಿಜೆಪಿ ವಂಚನೆ: ಸಚಿವ ದಿನೇಶ್ ಗುಂಡೂರಾವ್ ಕಿಡಿ
ಮಂಗಳೂರು : ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಮಸೂದೆಯ ಹೆಸರಿನಲ್ಲಿ ಮಹಿಳೆಯರಿಗೆ ವಂಚನೆ ಮಾಡಲು ಹೊರಟಿದೆ ಎಂದು ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶೇಷ ಅಧಿವೇಶನ...