ಪ್ರಾದೇಶಿಕ ಸುದ್ದಿಗಳು
ಎಸ್.ಡಿ.ಎಂ. ಆರೋಹಂ: ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ ಉದ್ಘಾಟನೆ.
ಉಜಿರೆ: ವಿದ್ಯೆಯ ಜೊತೆಗೆ ಕ್ರೀಡೆಗಳು, ಯಕ್ಷಗಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಸನದೊಂದಿಗೆ ಮಾನಸಿಕ ಶಾಂತಿ, ತೃಪ್ತಿ ಮತ್ತು ಸಂತೋಷ ಸಿಗುತ್ತದೆ ಎಂದು ಬೆಂಗಳೂರು...