ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಇನ್ನಿಲ್ಲ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಮುಖಂಡರಾಗಿದ್ದ 78 ವರ್ಷದ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಜೂನ್ 23ರ ಮಂಗಳವಾರದಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ....