ಪ್ರಾದೇಶಿಕ ಸುದ್ದಿಗಳು
ಶಾಲಾ ಬಸ್ಗಳ ಮೇಲೆ ಪೊಲೀಸರ ಹಠಾತ್ ದಾಳಿ, ದಾಖಲೆಗಳ ಪರಿಶೀಲನೆ
ಉಡುಪಿ: ಶಾಲಾ ವಾಹನಗಳ ಅಪಘಾತ ಪ್ರಕರಣಗಳು ಮಿತಿಮೀರುತ್ತಿರುವ ಮತ್ತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಉಡುಪಿ ಮತ್ತು ಮಣಿಪಾಲ ಪೊಲೀಸರು ಮಂಗಳವಾರ ಬೆಳಗ್ಗೆ ಶಾಲಾ ಬಸ್ಗಳ ಮೇಲೆ ಹಠಾತ್...