ಪ್ರಾದೇಶಿಕ ಸುದ್ದಿಗಳು
ಮಂಗಳೂರು ಖಾಸಗಿ ಸಾರಿಗೆಯಲ್ಲಿ ಹೊಸ ಮೈಲಿಗಲ್ಲು: ನಗರದ ಮೊದಲ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ
ಮಂಗಳೂರು : ನಗರದ ಖಾಸಗಿ ಬಸ್ ಸಾರಿಗೆ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆಯಲಾಗಿದ್ದು, ಮೊದಲ ಬಾರಿಗೆ ಪರಿಸರ ಸ್ನೇಹಿ ಹವಾನಿಯಂತ್ರಿತ (AC) ಎಲೆಕ್ಟ್ರಿಕ್ ಬಸ್ ಸೇವೆಯನ್ನು ಪರಿಚಯಿಸಲಾಗಿದೆ. ನಗರದ ಮೊರ್ಗನ್...