ಪ್ರಾದೇಶಿಕ ಸುದ್ದಿಗಳು
ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣದ ಆರೋಪ ಸಂಪೂರ್ಣ ಸುಳ್ಳು : ಕೆ. ಹರೀಶ್ ಕುಮಾರ್ ಸ್ಪಷ್ಟನೆ
ಮಂಗಳೂರು : ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸಲು ಮತ್ತು ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯಕೀಯ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸಲು ಸರ್ಕಾರ ಕೈಗೊಂಡಿರುವ ದೂರದೃಷ್ಟಿಯ ನಿರ್ಧಾರ ಅತ್ಯಂತ...