ಪ್ರಾದೇಶಿಕ ಸುದ್ದಿಗಳು
ಮಂಗಳೂರು ಜೈಲಿನಲ್ಲಿ ಎಐ ತಂತ್ರಜ್ಞಾನದ ಪ್ರಯೋಗ: ಡಿಜಿಪಿ ಅಲೋಕ್ ಕುಮಾರ್ ಮಹತ್ವದ ಹೇಳಿಕೆ
ಮಂಗಳೂರಿನ ಕಾರಾಗೃಹವು ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿನ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಇಲಾಖೆಯ ಪ್ರಮುಖ ಆದ್ಯತೆಯಾಗಿದೆ ಎಂದು ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ 54 ಕಾರಾಗೃಹಗಳ...