ಪ್ರಾದೇಶಿಕ ಸುದ್ದಿಗಳು
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ: 14 ಮಂದಿ ಆರೋಪಿಗಳ ಫೋಟೋ ಬಿಡುಗಡೆ ಮಾಡಿದ ಪೊಲೀಸರು
ಮಂಗಳೂರು : ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಈ ಕೃತ್ಯದಲ್ಲಿ ಭಾಗಿಯಾದ 14 ಮಂದಿ ಆರೋಪಿಗಳ ಭಾವಚಿತ್ರಗಳನ್ನು ಮಂಗಳೂರು ಪೊಲೀಸರು ಸಾರ್ವಜನಿಕವಾಗಿ...