ಟಾಪ್ ಸುದ್ದಿ
ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರು ನೋಟೀಸ್: ಡಿಸೆಂಬರ್ 8 ರಂದು ಹಾಜರಾಗಲು ಸೂಚನೆ
ಬೆಳ್ತಂಗಡಿ: ಸೌಜನ್ಯ ನ್ಯಾಯಕ್ಕಾಗಿ ಹೋರಾಡುತ್ತಿರುವ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಪ್ರಯತ್ನಕ್ಕೆ ಸಂಬಂಧಿಸಿದಂತೆ ಪುತ್ತೂರು ಸಹಾಯಕ ಕಮಿಷನರ್ (AC) ಕಚೇರಿಯಿಂದ ಮತ್ತೊಂದು ನೋಟಿಸ್ ಜಾರಿಯಾಗಿದೆ. ಈ...