ಪ್ರಾದೇಶಿಕ ಸುದ್ದಿಗಳು
ಮುಕ್ಕದಲ್ಲಿ ಅಕ್ರಮವಾಗಿ ವಾಸವಿದ್ದ ಆರು ಮಂದಿ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕ ಎಂಬ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ನೆಲೆಸಿದ್ದ ಆರು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ....