ಪ್ರಾದೇಶಿಕ ಸುದ್ದಿಗಳು
ಮಂಗಳೂರು ಧರ್ಮಪ್ರಾಂತ್ಯದಲ್ಲಿ ಗರಿಗಳ ಭಾನುವಾರ ಆಚರಣೆ: ಕ್ರೈಸ್ತರ ‘ಪವಿತ್ರ ವಾರ’ಕ್ಕೆ ಚಾಲನೆ
ಮಂಗಳೂರು : ಯೇಸು ಕ್ರಿಸ್ತರು ಜೆರುಸಲೇಮ್ ನಗರವನ್ನು ಪ್ರವೇಶಿಸಿದ ಸ್ಮರಣಾರ್ಥವಾಗಿ ಆಚರಿಸಲಾಗುವ ‘ಗರಿಗಳ ಭಾನುವಾರ’ವನ್ನು (Palm Sunday) ಮಂಗಳೂರು ಧರ್ಮಪ್ರಾಂತ್ಯದಾದ್ಯಂತ ಮಾರ್ಚ್ 29ರಂದು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು....