ಪ್ರಾದೇಶಿಕ ಸುದ್ದಿಗಳು
ವಾಮಂಜೂರು ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಮೂವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಮಾಡಿದ ಹೈಕೋರ್ಟ್
ಮಂಗಳೂರು : ವಾಮಂಜೂರಿನಲ್ಲಿ ನಡೆದಿದ್ದ 8 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪನ್ನು ಹೈಕೋರ್ಟ್ ಪ್ರಕಟಿಸಿದೆ. ವಿಚಾರಣಾ ನ್ಯಾಯಾಲಯವು ಅಪರಾಧಿಗಳಾದ ಜೈಬನ್ ಆದಿವಾಸಿ, ಮುಕೇಶ್...