ಪ್ರಾದೇಶಿಕ ಸುದ್ದಿಗಳು
ಜೈಲಿನೊಳಗೆ ಗಾಂಜಾ ಎಸೆಯಲು ಯತ್ನಿಸಿದ ಕಿಡಿಗೇಡಿ ಸೆರೆ: ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿದ ಭದ್ರತಾ ಸಿಬ್ಬಂದಿ
ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಹೊರಗಿನಿಂದ ಮಾದಕ ವಸ್ತುಗಳನ್ನು ಸಾಗಿಸಲು ಯತ್ನಿಸುತ್ತಿದ್ದ ಯುವಕನೊಬ್ಬ ಜೈಲು ಸಿಬ್ಬಂದಿಯ ಜಾಗರೂಕತೆಯಿಂದಾಗಿ ಸಿಕ್ಕಿಬಿದ್ದಿದ್ದಾನೆ. ಮೂಲತಃ ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿಯಾಗಿದ್ದು, ಸದ್ಯ ಉರ್ವ...