ಪ್ರಾದೇಶಿಕ ಸುದ್ದಿಗಳು
ನಾಗುರಿ ತಡೆಗೋಡೆ ದುರಂತಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಕಳವಳ; ಸಂತ್ರಸ್ತರಿಗೆ ತುರ್ತು ಪರಿಹಾರ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ
ಮಂಗಳೂರು : ಕಂಕನಾಡಿ ಸಮೀಪದ ನಾಗುರಿಯಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಭೀಕರ ಮಳೆಗೆ ತಡೆಗೋಡೆ ಕುಸಿದು ಇಬ್ಬರು ಚಿಣ್ಣರು ಸೇರಿದಂತೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಅತ್ಯಂತ ಕರುಣಾಜನಕ ಹಾಗೂ ಹೃದಯ...