ಪ್ರಾದೇಶಿಕ ಸುದ್ದಿಗಳು
ಶಿಕ್ಷಣದಿಂದ ದೇಶದಲ್ಲಿಯೇ ಉನ್ನತ ಸ್ಥಾನಕ್ಕೇರಿದ ದಕ್ಷಿಣ ಕನ್ನಡ ಜಿಲ್ಲೆ – ಜಿಲ್ಲಾಧಿಕಾರಿ
ಮಂಗಳೂರು : ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯು ದೇಶದಲ್ಲಿಯೇ ಉನ್ನತ ಸ್ಥಾನಕ್ಕೇರಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ತಿಳಿಸಿದ್ದಾರೆ. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ...