ಪ್ರಾದೇಶಿಕ ಸುದ್ದಿಗಳು
ಬಿಸಿ ರೋಡ್ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ: ವಿದ್ಯಾರ್ಥಿವೇತನ ವಿತರಣೆ ಹಾಗೂ ಗುರುಪೂಜೋತ್ಸವ ವಿಜೃಂಭಣೆ
ಬಂಟ್ವಾಳ : ಬಿ.ಸಿ.ರೋಡಿನ ಪ್ರಮುಖ ಕೇಂದ್ರಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾಗಿರುವ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಉದ್ಘಾಟನೆ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ...