ಪ್ರಾದೇಶಿಕ ಸುದ್ದಿಗಳು
ಗೂಡಿನಬಳಿಯ ನಾಪತ್ತೆಯಾಗಿದ್ದ ರಿಕ್ಷಾ ಚಾಲಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ ; ಕೊಲೆ ಶಂಕೆ
ಬಂಟ್ವಾಳ : ಪಾಣೆಮಂಗಳೂರು ಬಳಿಯ ನೇತ್ರಾವತಿ ನದಿಯಲ್ಲಿ ಗುರುವಾರ ಒಂದು ಪುರುಷ ಶವ ಪತ್ತೆಯಾಗಿದೆ. ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ನದಿಯ ಬಳಿ ತ್ಯಾಜ್ಯ ವಿಲೇವಾರಿ ಕೆಲಸದಲ್ಲಿ ತೊಡಗಿದ್ದಾಗ ಈ ಮೃತದೇಹ...