ಪ್ರಾದೇಶಿಕ ಸುದ್ದಿಗಳು
ರಾಜಾಜಿನಗರದಲ್ಲಿ ಕರ್ಮಣಿ ಉತ್ಸವಕ್ಕೆ ಚಾಲನೆ ನೀಡಿದ ಸಚಿವರು
ಬೆಂಗಳೂರು: ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ...