ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಇರಾ ನಿವಾಸಿ ಗೋಪಾಲ ಮಾಸ್ಟರ್ ನಿಧನ
ಮಂಗಳೂರು : ಇರಾ ಕುಂಡಾವು ನಿವಾಸಿಯಾಗಿದ್ದ ನಿವೃತ್ತ ಶಿಕ್ಷಕ ಗೋಪಾಲ ಮಾಸ್ಟರ್ (77) ಅವರು ಅಲ್ಪಕಾಲದ ಅನಾರೋಗ್ಯದ ಕಾರಣದಿಂದ ಜುಲೈ 10ರಂದು ಇಹಲೋಕ ತ್ಯಜಿಸಿದ್ದಾರೆ. ದಶಕಗಳ ಕಾಲ ಶಿಕ್ಷಣ ಕ್ಷೇತ್ರಕ್ಕೆ...