ಪ್ರಾದೇಶಿಕ ಸುದ್ದಿಗಳು
ಉಪ್ಪಿನಂಗಡಿ: ಕಾರು-ಬೈಕ್ ನಡುವೆ ಡಿಕ್ಕಿ; ಸಹಕಾರ ಸಂಘದ ಉದ್ಯೋಗಿ ಸಾವು, ಪತ್ನಿಗೆ ಗಂಭೀರ ಗಾಯ
ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಮೇ 10ರ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು...