ಪ್ರಾದೇಶಿಕ ಸುದ್ದಿಗಳು
ಬೆಳ್ತಂಗಡಿ: ಗೋ ಸಾಗಾಟ ಆರೋಪಿ ಮನೆಯ ಜಪ್ತಿ, ತನಿಖೆ ಮುಂದುವರಿಕೆ
ಬೆಳ್ತಂಗಡಿ ತಾಲೂಕಿನ ಜಟ್ಟಿಪಳ್ಳದಲ್ಲಿ ಅಕ್ರಮ ಗೋ ಸಾಗಾಟಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬಂಧಿಸಲಾಗಿದ್ದ ಇಬ್ಬರು ಆರೋಪಿಗಳಲ್ಲಿ ಪ್ರಮುಖನಾಗಿದ್ದ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಕಾನೂನು ಕ್ರಮದ ಅಡಿಯಲ್ಲಿ ಮುಟ್ಟುಗೋಲು ಹಾಕಿ ಜಪ್ತಿ...