ಪ್ರಾದೇಶಿಕ ಸುದ್ದಿಗಳು
ಹಿಂದೂ ಜನಜಾಗೃತಿ ಸಮಿತಿಯಿಂದ ರಾಷ್ಟ್ರಧ್ವಜದ ಗೌರವ ರಕ್ಷಣೆಗಾಗಿ ಕರೆ
ಮಂಗಳೂರು : ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದಂತಹ ಸಂದರ್ಭಗಳಲ್ಲಿ ರಾಷ್ಟ್ರದ ಹೆಮ್ಮೆಯ ಸಂಕೇತವಾದ ತ್ರಿವರ್ಣ ಧ್ವಜಕ್ಕೆ ಅಗೌರವ ಉಂಟಾಗುವುದನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯು ಸರ್ಕಾರಕ್ಕೆ ಬಲವಾದ ಆಗ್ರಹವನ್ನು ಮಂಡಿಸಿದೆ....