ಪ್ರಾದೇಶಿಕ ಸುದ್ದಿಗಳು
ಮೆಲ್ಕಾರ್: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಮೇಲೆ ಹಲ್ಲೆ, ಕಚೇರಿ ಧ್ವಂಸ; ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ : ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯ ಮೇಲೆ ಆಟೋ ರಿಕ್ಷಾ ಚಾಲಕನೋರ್ವ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಕಚೇರಿಯ ಸಿಬ್ಬಂದಿಯ ಮೇಲೆ ಹಲ್ಲೆ...