ಟಾಪ್ ಸುದ್ದಿ
ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಎಲ್ಪಿಜಿ ಟ್ಯಾಂಕರ್: ಸಂಚಾರ ಅಸ್ತವ್ಯಸ್ತ
ಉಡುಪಿ: ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲೇ ಈ ಘಟನೆ ಸಂಭವಿಸಿದ್ದು,...