ಅಪರಾಧ
ಕೇರಳದಲ್ಲಿ ಘೋರ ಕೃತ್ಯ: ಕಂದಮ್ಮನಿಗೆ ಸಿಗರೇಟ್ನಿಂದ ಸುಟ್ಟು, ಚಿತ್ರಹಿಂಸೆ ನೀಡಿ ಕೊಂದ ಪಾಪಿ ತಾಯಿ!
ತಿರುವನಂತಪುರಂ : ಕೇರಳದ ತಿರುವನಂತಪುರಂ ಜಿಲ್ಲೆಯ ನೆಡುಮಂಗಾಡ್ನಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಕ್ರೂರ ಘಟನೆಯೊಂದು ನಡೆದಿದೆ. ಕೇವಲ ಒಂದೂವರೆ ವರ್ಷದ ಅರ್ಷಿದ್ ಎಂಬ ಹಸುಗೂಸನ್ನು ದೀರ್ಘಕಾಲದವರೆಗೆ ಅತ್ಯಂತ ಅಮಾನುಷವಾಗಿ ಚಿತ್ರಹಿಂಸೆ ನೀಡಿ...