ಪ್ರಾದೇಶಿಕ ಸುದ್ದಿಗಳು
ಮಂಗಳೂರು ಎಪಿಎಂಸಿ ಅಧಿಕಾರಿಯಿಂದ ಲೈಂಗಿಕ ಕಿರುಕುಳ ಆರೋಪ: ‘ಗ್ರೀನ್ ಗ್ಯಾಂಗ್’ ಮೂಲಕ ಕಚೇರಿಗೆ ದಾಳಿ
ಮಂಗಳೂರು : ಮಂಗಳೂರಿನ ಬೈಕಂಪಾಡಿಯಲ್ಲಿರುವ ಎಪಿಎಂಸಿ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಗ್ರೂಪ್ ‘ಡಿ’ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಇಬ್ಬರು ಮಕ್ಕಳ ತಾಯಿಯೊಬ್ಬರಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿ.ಎಚ್....