ಪ್ರಾದೇಶಿಕ ಸುದ್ದಿಗಳು
ಕರಾವಳಿಯಲ್ಲಿ ಶವ್ವಾಲ್ ಚಂದ್ರ ದರ್ಶನ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ಈದ್-ಉಲ್-ಫಿತರ್ ಸಂಭ್ರಮ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾಗಿದ್ದು, ಇದರೊಂದಿಗೆ ಪವಿತ್ರ ರಂಜಾನ್ ಮಾಸಕ್ಕೆ ತೆರೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 20ರ...