ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಗರಂ: ‘ಉಂಡು ಹೋದ ಕೊಂಡು ಹೋದ’ ಎಂದು ಖಾಲಿ ಪಾತ್ರೆ ಹಿಡಿದು ಪ್ರತಿಭಟನೆ
ಮಂಗಳೂರು : ಖಜಾನೆಯಲ್ಲಿ ತೀವ್ರ ವಿತ್ತೀಯ ಕೊರತೆ ಇದ್ದಾಗ್ಯೂ ಸಚಿವ ಸಂಪುಟ ಸಭೆಯಲ್ಲಿ ಬರೀ ಸುಳ್ಳು ಭರವಸೆಗಳನ್ನು ನೀಡಲಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಮಂಗಳೂರಿನ ಮಿನಿ...