ಪ್ರಾದೇಶಿಕ ಸುದ್ದಿಗಳು
ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಿಗೆ “ವಿಶಿಷ್ಟ ಸೇವಾ ಪ್ರಶಸ್ತಿ”
ಮಂಗಳೂರು : ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ವತಿಯಿಂದ ಸೋಮವಾರ ನಾಟೆಕಲ್ ಕಣಚೂರು ಸಭಾಂಗಣದಲ್ಲಿ ಸಂಸ್ಥಾಪಕರ ದಿನವನ್ನು ಆಯೋಜಿಸಲಾಯಿತು. ಸಂಸ್ಥಾಪಕರ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ...